Close Menu

    Subscribe to Updates

    Get the latest creative news from FooBar about art, design and business.

    What's Hot

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Facebook X (Twitter) Instagram
    Trending
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    • ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;
    • ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ
    • ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಸಣ್ಣ ಕಾರಣಕ್ಕೆ ಡಿಎಸ್​ಪಿ ಕೊಂದಿದ್ದ ಆಟೋ ಚಾಲಕ
    Karnataka

    ಸಣ್ಣ ಕಾರಣಕ್ಕೆ ಡಿಎಸ್​ಪಿ ಕೊಂದಿದ್ದ ಆಟೋ ಚಾಲಕ

    News DeskBy News DeskJanuary 4, 2024Updated:January 4, 2024No Comments1 Min Read4 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಚಂಡೀಗಢ: ಜಲಂಧರ್​ನಲ್ಲಿ (Jalandhar) ಶವವಾಗಿ ಪತ್ತೆಯಾಗಿದ್ದ ಪಂಜಾಬ್‌ನ ಡಿಎಸ್‌ಪಿ (Punjab DSP), ಅರ್ಜುನ ಪ್ರಶಸ್ತಿ (Arjuna Award) ಪುರಸ್ಕೃತ ದಲ್ಬೀರ್ ಸಿಂಗ್ ಡಿಯೋಲ್ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೊಲೆಯ ಹಿಂದಿನ ಕಾರಣಗಳನ್ನು ಪತ್ತೆ ಹಚ್ಚಿದ್ದಾರೆ. ಡಿಎಸ್​ಪಿ ಸಾವಿಗೆ ಒಬ್ಬ ಆಟೋ ಚಾಲಕ ಕಾರಣ ಎಂದು ತಿಳಿದುಬಂದಿದೆ. ಆಟೋ ಚಾಲಕನ (Auto Driver) ಜೊತೆಗೆ ವಾಗ್ವಾದ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದಾದ ಪೊಲೀಸ್ ಅಧಿಕಾರಿ ಸರ್ವೀಶ್ ಪಿಸ್ತೂಲ್ ಕಸಿದುಕೊಂಡು ಆರೋಪಿ ದಲ್ಬೀರ್​ ಸಿಂಗ್​ರನ್ನ ಹತ್ಯೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

    ಪಂಜಾಬ್ ಪೊಲೀಸ್ ಹೆಡ್ ಕ್ವಾರ್ಟರ್ಸ್ ನಲ್ಲಿ ಕೆಲಸ ಮಾಡುತ್ತಿರುವ ದಲ್ಬೀರ್ ಸಿಂಗ್ ಹೊಸ ವರ್ಷಾಚರಣೆಯ ಅಂಗವಾಗಿ ಸಂಜೆ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದರು. ವಾಪಸ್ಸು ಬರುವಾಗ ಆಟೋ ಡ್ರೈವರ್‌ಗೆ ತನ್ನನ್ನು ಮನೆಯ ಬಳಿ ಡ್ರಾಪ್ ಮಾಡುವಂತೆ ಕೇಳಿಕೊಂಡಿದ್ದಾರೆ. ಆದರೆ ಚಾಲಕ ನಿರಾಕರಿಸಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದು ಜಗಳಕ್ಕೆ ಕಾರಣವಾಗಿದೆ. ಈ ವೇಳೆ ಕೋಪದಲ್ಲಿ ಆಟೋ ಚಾಲಕ ದಲ್ಬೀರ್‌ನಿಂದ ಸರ್ವೀಸ್ ಗನ್ ಕಿತ್ತುಕೊಂಡು ಆತನ ಮೇಲೆ ಗುಂಡು ಹಾರಿಸಿದ್ದಾನೆ. ದಲ್ಬೀರ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ.

    Arjun Award Jalandhar Punjab
    Share. Facebook Twitter Pinterest LinkedIn Reddit WhatsApp Telegram Email
    Previous Articleಚೀನಾದ ಪ್ರಾಂತ್ಯಗಳು ದಟ್ಟವಾದ ಮಂಜಿನ ಬಗ್ಗೆ ಎಚ್ಚರಿಕೆ ನೀಡುತ್ತವೆ, ಡಜನ್ಗಟ್ಟಲೆ ಶಾಂಘೈ ವಿಮಾನಗಳು ವಿಳಂಬವಾಗಿವೆ
    Next Article 17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ಕರೆ ನೀಡಿದೆ

    May 2, 2025

    ಮೃತಪಟ್ಟ ಕುಟುಂಬಗಳಿಗೆ ಒಟ್ಟು 1 ಕೋಟಿ ಪರಿಹಾರ ಘೋಷಿಸಿದ NSE

    April 25, 2025
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202488 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202421 Views

    STC ಜೊತೆಗೆ ಫೆಸ್ಟಿವಲ್ ಸಿಟಿ 100,000 ಪ್ರವಾಸಿಗರನ್ನು ಆಕರ್ಷಿಸಿತು

    January 3, 202418 Views
    Don't Miss
    Bahrain April 2, 2026

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ…

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಯಶ್ ಅಭಿಮಾನಿಗಳು ಮೂವರು ವಿದ್ಯುತ್​ ಶಾಕ್​ನಿಂದ ಮ್ರತಪಟ್ಟರು

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.